Link copied!
Sign in / Sign up
1
Shares

ಇಂದಿನ ರಾಶಿ ಭವಿಷ್ಯ ನೋಡಿ..


ಮೇಷ

ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ.ನಿಮ್ಮ ಆಯಸ್ಕಾಂತೀಯ- ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ ಹೃದಯಗಳನ್ನು ಸೆರೆಹಿಡಿಯುತ್ತದೆ.

ವೃಷಭ

ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಮಕ್ಕಳು ಮತ್ತು ಕುಟುಂಬ ಇಂದು ನಿಮ್ಮ ಕೇಂದ್ರಬಿಂದುವಾಗಿರುತ್ತದೆ. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಅನ್ಯರು ಮಾಡಿರದ ಕೆಲಸವನ್ನು ಮಾಡುವ ಅಥವಾ ಮಾಡಿಸಿ ತೋರಿಸುವ ಜವಾಬ್ದಾರಿ ನಿಮ್ಮ ಮೈಮೇಲೆ ಬರುವುದು

ಮಿಥುನ

ಈಗ ಬರಲಿರುವ ಅವಕಾಶವನ್ನು ಬಾಚಿಕೊಂಡಲ್ಲಿ ಯಶಸ್ಸಿನತ್ತ ನೀವು ಸಾಗುವಿರಿ. ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ.ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನು ಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು ಖಚಿತಪಡಿಸಿಕೊಳ್ಳಿ. ನಿಮ್ಮ ಪ್ರೇಮಿಯ ಜೊತೆ ಹೊರಹೋದಾಗ ನಿಮ್ಮ ರೂಪ ಮತ್ತು ವರ್ತನೆಯಲ್ಲಿ ನೈಜತೆಯಿರಲಿ.

ಕರ್ಕಟ

ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ದೀರ್ಘ ಕಾಲ ಬಾಕಿಯಿದ್ದ ಬಾಕಿಗಳು ಕೊನೆಗೂ ದೊರಕುತ್ತವೆ. ಆಸ್ತಿ ವಿವಾದ ಹುಟ್ಟಿಕೊಳ್ಳಬಹುದು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ. ನೀವು ಪ್ರೀತಿಯ ನಿಜವಾದ ಭಾವಪರವಶತೆಯನ್ನು ಅನುಭವಿಸುತ್ತೀರಿ. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು.

ಸಿಂಹ

ನೆರೆಮನೆಯವರ ಜೊತಗಿನ ಜಗಳ ನಿಮ್ಮ ಮನಸ್ಸು ಕೆಡಿಸುತ್ತದೆ. ಆದರೆ ನಿಮ್ಮ ಸಹನೆ ಕಳೆದುಕೊಳ್ಳಬೇಡಿ, ಏಕೆಂದರೆ ಇದು ಬೆಂಕಿಗೆ ತುಪ್ಪ ಸುರಿಯುತ್ತದೆ. ನೀವು ಸಹಕರಿಸದಿದ್ದಲ್ಲಿ ಯಾರೂ ನಿಮ್ಮ ಜೊತ ಜಗಳ ಮಾಡಲು ಸಾಧ್ಯವಿಲ್ಲ. ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಲು ಶ್ರಮಿಸಿ. ನಿಮ್ಮ ಆರಾಧ್ಯ ದೈವವನ್ನು ಮನಸಾ ಪ್ರಾರ್ಥಿಸಿ. ನಿಮಗೆ ಶುಭ ಸುದ್ದಿ ದೊರೆಯಲಿದೆ.

ಕನ್ಯಾ

ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ - ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ. ನಿಮ್ಮ ಆರೋಗ್ಯ ನಿಮ್ಮ ಸಂಗಾತಿಯ ನೀಡಿದ ಒತ್ತಡದಿಂದಾಗಿ ಬಳಲಬಹುದು. ಅದೆಷ್ಟೋ ದಿನಗಳಿಂದ ಸಾಧಿಸಲು ಸಾಧ್ಯವಾಗಿರದ ವಿಚಾರವೊಂದಕ್ಕೆ ಮಕ್ಕಳ ಬೆಂಬಲ ಲಭಿಸಿ ಕಾರ್ಯ ಸಿದ್ಧಿಗೆ ದಾರಿ ಆಗುವುದು.

ತುಲಾ

ಸುಮ್ಮನೆ ಕೂರಬೇಡಿ,ಯಾವುದಾದರು ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ನಿಮ್ಮ ದುಡುಕಿನ ವರ್ತನೆಯನ್ನು ನಿಯಂತ್ರಿಸಿಕೊಳ್ಳಿ ಇದು ಒಳ್ಳೆಯ ಸ್ನೇಹವನ್ನು ಹಾಳುಮಾಡಬಹುದು. ನಿಮ್ಮ ಸಂಗಾತಿಯ ಜೊತೆ ಹಂಚಿಕೊಳ್ಳಲು ಏನಾದರು ವಿಷವಿದ್ದರೆ ಇಂದು ಹಂಚಿಕೊಳ್ಳಿ

ವೃಶ್ಚಿಕ

ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ತಿಳುವಳಿಕೆ ಮನೆಯಲ್ಲಿ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ನಿಮ್ಮ ಪ್ರೀತಿಪಾತ್ರರು ಬದ್ಧತೆಯನ್ನು ಬಯಸುತ್ತಾರೆ- ನೀವು ಕಾಯ್ದುಕೊಳ್ಳಲು ಕಷ್ಟವಾಗುವ ಭರವಸೆಯನ್ನು ನೀಡಬೇಡಿ. ನಿಮ್ಮ ವಿಶ್ವಾಸ ಬೆಳೆಯುತ್ತಿದೆ ಮತ್ತು ಪ್ರಗತಿ ಸ್ಪಷ್ಟವಾಗುತ್ತಿದೆ. ನಿಗೂಢವಾದ ಸಕಾರಾತ್ಮಕ ಶಕ್ತಿಯೊಂದು ನಿಮ್ಮ ಭವಿಷ್ಯವನ್ನು ರೂಪಿಸುವಂತಹ ವಿಚಾರದಿಂದ ಪ್ರಭಾವಿತರಾಗುವಿರಿ. ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.

ಧನಸ್ಸು 

ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ಅವರು ಅತ್ಯಂತ ಪರಿಶುದ್ಧ ಪ್ರಭೆಗಳನ್ನು ಹೊಂದಿರುತ್ತಾರೆ ಮತ್ತು ಅವರ ಮುಗ್ಧತೆ ಹಾಗೂ ಆನಂದದಿಂದ ಮತ್ತು ಮತ್ತು ನಕಾರಾತ್ಮಕ ಗುಣಗಳ ಅನುಪಸ್ಥಿತಿಯಿಂದ ಅವರ ಸುತ್ತಲಿರುವವರನ್ನು ಬದಲಾಯಿಸುವ ಶಕ್ತಿ ಹೊಂದಿರುತ್ತಾರೆ. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.

ಮಕರ

ಅವಶ್ಯವಾಗಿ ಮತ್ತು ಸೂಕ್ತ ಸಂದರ್ಭದಲ್ಲಿ ಸಿಗಬೇಕಾದ ಪದೋನ್ನತಿಯೊಂದು ನಿಮ್ಮನ್ನು ಅರಸಿ ಬರುವುದು. ನೀವು ಹೊಸ ವಸ್ತು ಖರೀದಿಗೆ ಮುಂದಾಗುವಿರಿ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ. ನಿಮ್ಮ ಸಂಗಾತಿಯ ಜೊತೆ ಇಂದು ನೀವು ನಿಜವಾಗಿಯೂ ರೋಮಾಂಚಕಾರಿಯಾದದ್ದನ್ನು ಮಾಡುತ್ತೀರಿ .

ಕುಂಭ

ಆರಾಮವಾಗಿರಲು ಸ್ನೇಹಿತರು ಮತ್ತು ಕುಟುಂಬದ ಸದಸ್ಯರ ಜೊತೆಗಿರಿ. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ - ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ. ನಿಮ್ಮಲ್ಲಿ ಕೆಲವು ಆಭರಣ ಅಥವಾ ಗೃಹಬಳಕೆಯ ಸಾಧನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ನೀವು ಸಂಜೆ ಸ್ನೇಹಿತರೊಂದಿಗೆ ಹೊರಗೆ ಹೋದರೆ ತತ್ಕ್ಷಣದ ಪ್ರಣಯ ನಿಮಗೆ ದೊರಕಬಹುದು. ಉದ್ಯೋಗದಲ್ಲಿರುವವರು ಇತ್ತೀಚಿನ ಸಾಧನೆಗಳಿಗಾಗಿ ತಮ್ಮ ಸಹೋದ್ಯೋಗಿಗಳಿಂದ ಮೆಚ್ಚುಗೆ ಹಾಗೂ ಬೆಂಬಲ ಪಡೆಯುತ್ತಾರೆ. ನ ಭೂತೋ ನ ಭವಿಷ್ಯತಿ ಎನ್ನುವ ಕಾರ್ಯ ಮಾಡಿ ತೋರಿಸುವಿರಿ. ಇದರಿಂದ ಗೆಲುವು ನಿಮ್ಮದೆ ಆಗಿದ್ದು ವಿಜಯಮಾಲೆ ನಿಮ್ಮ ಕೊರಳನ್ನು ಅಲಂಕರಿಸುವುದು

ಮೀನ

ಜನರಲ್ಲಿ ಬೆರೆಯುವ ಭಯ ನಿಮ್ಮನ್ನು ಧೈರ್ಯಗೆಡಿಸಬಹುದು. ಪ್ರಯಾಣದ ಗಡಿಬಿಡಿಯಾಗುತ್ತದೆ, ಆರ್ಥಿಕ ಲಾಭ. ಮ್ಮ ಸಂಗಾತಿಯ ಜೊತೆ ವ್ಯವಹರಿಸಲು ಕಷ್ಟವಾಗುತ್ತದೆ. ಇತರರನ್ನು ಒಪ್ಪಿಸುವ ನಿಮ್ಮ ಸಾಮರ್ಥ್ಯ ನಿಮಗೆ ಸಮೃದ್ಧ ಲಾಭ ತಂದುಕೊಡುತ್ತದೆ. ಇದು ನಿಮ್ಮ ವೈವಾಹಿಕ ಜೀವನದ ಅತ್ಯಂತ ಪ್ರೇಮಮಯ ದಿನವಾಗಿರುತ್ತದೆ. ಉದ್ಯಮಕ್ಕೆ ಸಂಬಂಧಿಸಿದ ವಿಚಾರದಲ್ಲಿ ನಿಶ್ಚಿತ ಕಾರ್ಯಕ್ಕೆ ಒತ್ತು ಕೊಡಿ.


Tinystep Baby-Safe Natural Toxin-Free Floor Cleaner

Dear Mommy,

We hope you enjoyed reading our article. Thank you for your continued love, support and trust in Tinystep. If you are new here, welcome to Tinystep!

Recently, we launched a baby-safe, natural and toxin-free floor cleaner. Recommended by moms and doctors all over India, this floor-cleaner liquid gets rid of germs and stains without adding harmful toxins to the floor. Click here to buy it and let us know if you liked it.

Stay tuned for our future product launches - we plan to launch a range of homecare products that will keep your little explorer healthy, safe and happy!

Click here for the best in baby advice
What do you think?
0%
Wow!
100%
Like
0%
Not bad
0%
What?
scroll up icon